ಲಿಂಗಾಯತ ನಾಯಕತ್ವವನ್ನೇ ನಾಶ ಮಾಡುವುದೇ ಮೊ-ಶಾ ಹಾಗೂ ಜೋ-ಸ ಜೋಡಿ ಅಜೆಂಡಾ; ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಮೋದಿ-ಶಾ ಜೋಡಿ ಹಾಗೂ ಜೋ-ಸ ಜೋಡಿ ಕೇವಲ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾತ್ರ ಮುಗಿಸಿದೆ ಎಂದುಕೊಂಡಿದ್ದರೆ ಅದು ತಪ್ಪು. ಬಿಜೆಪಿಯಲ್ಲಿನ ಸಂಪೂರ್ಣ ಲಿಂಗಾಯತ ನಾಯಕತ್ವವನ್ನೇ ನಾಶ ಮಾಡುವುದು ಈ ಜೋಡಿಗಳ ಏಕೈಕ ಅಜೆಂಡಾ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

BSY, ಸವದಿ, ಶೆಟ್ಟರ್ ಸೇರಿದಂತೆ ನಾಯಕತ್ವ ಹೊಂದಿದವರೆಲ್ಲರನ್ನೂ ಬಿಜೆಪಿ ಎತ್ತಿ ಬಿಸಾಡಿದೆ. ಈ ಮೂಲಕ ಲಿಂಗಾಯಿತ ಸಮುದಾಯವನ್ನು ಬಿಜೆಪಿ ಟಾರ್ಗೆಟ್ ಮಾಡಿದೆ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ

https://twitter.com/INCKarnataka/status/1647467346272067585

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read