BIG NEWS: ಬಿಜೆಪಿ ಶಾಸಕನ ವಿರುದ್ಧ ಜೀವ ಬೆದರಿಕೆ ಆರೋಪ

ಬೆಂಗಳೂರು: ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನಾಯಕರು ಜೀವ ಬೆದರಿಕೆ ಆರೋಪ ಮಾಡಿದ್ದಾರೆ.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ದಾಸನಪುರ ಕಾಂಗ್ರೆಸ್ ಬ್ಲಾಕ್ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಾಗರಾಜ ಗೌಡರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಐಜಿಪಿಗೆ ದೂರು ನೀಡಿದ್ದಾರೆ.

ಮಾದನಾಯಕನಹಳ್ಳಿ ಪಕ್ಷದ ಕಚೇರಿ ಉದ್ಘಾಟನೆ ವೇಳೆ ನಡೆದ ಭಾಷಣದ ಸಂದರ್ಭದಲ್ಲಿ ಬೆದರಿಕೆ ಹಾಕುವಂತೆ ಎಸ್.ಆರ್.ವಿಶ್ವನಾಥ್ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read