HomeKarnatakaBIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಡರಾತ್ರಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ. ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular