BIG NEWS: ಬಿಜೆಪಿ 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೆ ಎಂದ ಸಚಿವ ನಿರಾಣಿ

ಬೆಂಗಳೂರು: ಬಿಜೆಪಿ 108 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಬೂತ್ ಮಟ್ಟದ ವರದಿ ಪ್ರಕಾರ ನಾವು 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. 35 ಕ್ಷೇತ್ರಗಳಲ್ಲಿ 50:50 ಇದೆ ಎಂದು ಹೇಳಿದರು.

ನಮ್ಮ ನಾಯಕರು ಜೆಡಿಎಸ್ ಜೊತೆ ಚರ್ಚೆ ಮಾಡಲು ಹೋಗಿಲ್ಲ. ಬಹುಮತ ಬರುವ ವಿಶ್ವಾಸವಿರುವುದರಿಂದ ಮೈತ್ರಿ ಪ್ರಶ್ನೆ ಬರಲ್ಲ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read