BIG NEWS: ಬಿಸಿಯೂಟ ಕಾರ್ಯಕರ್ತೆಯರಿಗೆ ಬಳೆ ನಿಷೇಧ ವಿಚಾರ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರು ಇನ್ಮುಂದೆ ಬಳೆ ತೊಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ.

ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ ಎನ್ನುವುದು ಸುಳ್ಳು ಸುದ್ದಿ. ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವಾಂಶವೇ ಬೇರೆ ಎಂದು ಸಿಎಂ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿರುವ ಸಿಎಂ ಸಿದ್ದರಾಮಯ್ಯ, ವಾಸ್ತವವಾಗಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.

https://twitter.com/CMofKarnataka/status/1680502754173698051

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read