BIG NEWS: ಬಿ.ಎಸ್.ವೈ. ಆಪ್ತ ಕಾಪು ಸಿದ್ದಲಿಂಗ ಸ್ವಾಮಿ ನಿವಾಸಕ್ಕೆ ಸಚಿವ ಸೋಮಣ್ಣ ಭೇಟಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸಚಿವ ವಿ. ಸೋಮಣ್ಣ ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ವರುಣಾ ಕ್ಷೇತ್ರದ ಜೊತೆ ಚಾಮರಾಜ ನಗರದಿಂದಲೂ ಈ ಸೋಮಣ್ಣ ಸ್ಪರ್ಧಿಸುತ್ತಿದ್ದು, ವರುಣಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಅಲ್ಲದೆ ಮೈಸೂರು ಬಿಜೆಪಿ ಕಾರ್ಯಕರ್ತರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಕಾಪು ಸಿದ್ದಲಿಂಗ ಸ್ವಾಮಿ ನಿವಾಸಕ್ಕೆ ವಿ. ಸೋಮಣ್ಣ ಭೇಟಿ ನೀಡಿದ್ದು, ಮಾತುಕತೆ ನಡೆಸಿದ್ದಾರೆ. ಈ ಹಿಂದೆ ಸಿದ್ದಲಿಂಗ ಸ್ವಾಮಿ, ಸಿದ್ದರಾಮಯ್ಯನವರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಹೀಗಾಗಿ ಅವರ ಜೊತೆ ಸೋಮಣ್ಣ ಚರ್ಚೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read