BIG NEWS: ಬೀದರ್ ಗೆ ಆಗಮಿಸಿದ ಪ್ರಧಾನಿ ಮೋದಿ

ಬೀದರ್: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲು ರಾಜ್ಯಕ್ಕೆ ಆಗಮಿಸಿದ್ದು, 8 ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ. ಹಲವೆಡೆ ಸಮಾವೇಶ, ರೋಡ್ ಶೋ ನಡೆಸಲಿದ್ದಾರೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಬೀದರ್ ಜಿಲ್ಲೆಗೆ ಆಗಮಿಸಿದ್ದು, ಬೀದರ್ ಏರ್ ಬೇಸ್ ನಿಂದ ಹುಮ್ನಾಬಾದ್ ಗೆ ತೆರಳಿದ್ದಾರೆ, ಹುಮ್ನಾಬಾದ್ ನ ಚಿನಕೇರಾ ಕ್ರಾಸ್ ಬಳಿ ಪ್ರಧಾನಿ ನರೇಂದ್ರ ಮೋದಿ ಬೃಹಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಬಳಿಕ ವಿಜಯಪುರಕ್ಕೆ ತೆರಳಲಿರುವ ಪ್ರಧಾನಿ ಮೋದಿ ಅಲ್ಲಿಯೂ ಅಬ್ಬರದ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read