HomeKarnatakaBIG NEWS: ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ; ಹಲವರಿಗೆ ಗಂಭೀರ ಗಾಯ

BIG NEWS: ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ; ಹಲವರಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ.

ಹೆಚ್.ಎಸ್.ಆರ್. ಲೇಔಟ್ ನ 7ನೇ ಹಂತದಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದ್ದು, ಎರಡು ಮನೆಗಳಿಗೆ ಹಾನಿಯಾಗಿವೆ. ಅಲ್ಲದೇ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

BWSSB ಕಾಮಗಾರಿ ವೇಳೆ ಏಕಾಏಕಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular