HomeKarnatakaBIG NEWS: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ; ಸರ್ಕಾರದ ವಿರುದ್ಧ ಮಾಲೀಕರು, ಚಾಲಕರ ಪ್ರತಿಭಟನೆ

BIG NEWS: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ; ಸರ್ಕಾರದ ವಿರುದ್ಧ ಮಾಲೀಕರು, ಚಾಲಕರ ಪ್ರತಿಭಟನೆ

ಬೆಂಗಳೂರು; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರದ ನಡೆಗೆ ಟ್ರ್ಯಾಕ್ಟರ್ ಮಾಲೀಕರು, ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರ ನಿರ್ಬಂಧ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಟ್ರ್ಯಾಕ್ಟರ್ ಮಾಲೀಕರು, ಚಾಲಕರು, ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ.

For Latest News Updates, Join Our Whatsapp Community🚩
RELATED ARTICLES

Most Popular