HomeKarnatakaBIG NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ.

ನಳಿನಿ ಮೃತ ಮಹಿಳೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣಕ್ಕೆ ಮಹಿಳೆ ಒನ್ ವೇ ನಲ್ಲಿ ಬೈಕ್ ನಲ್ಲಿ ಬಂದಿದ್ದಾರೆ. ಈ ವೇಳೆ ಕ್ಯಾಂಟರ್, ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಮಹಿಳೆ ಚಿಕ್ಕಗೊಲ್ಲರ ಹಟ್ಟಿಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular