HomeKarnatakaBIG NEWS: ಬೆಂಗಳೂರು-ಮೈಸೂರು ಹೈವೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ....? ಎಸ್ ಪಿ ಜಿ...

BIG NEWS: ಬೆಂಗಳೂರು-ಮೈಸೂರು ಹೈವೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ….? ಎಸ್ ಪಿ ಜಿ ಅನುಮತಿ ಕೊಟ್ರೆ ಮಾಡ್ತೀವಿ ಎಂದ ಪ್ರತಾಪ್ ಸಿಂಹ

ಮೈಸೂರು: ಬೆಂಗಳೂರು-ಮೈಸೂರು ಹೈವೆ ಲೋಕಾರ್ಪಣೆಗೆ ಸಿದ್ಧತೆ ನಡೆಸಲಾಗಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಹೈವೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಎಸ್ ಪಿ ಜಿ ಅನುಮತಿ ಕೊಟ್ಟರೆ ಹೈವೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಾಗುವುದು. ಒಟ್ಟು 2 ಕೀ.ಮೀ ರೋಡ್ ಶೋ ನಡೆಸಲು ಉದ್ದೇಶಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೃಹತ್ ಸಮಾವೇಶ ನಡೆಯುತ್ತದೆ. ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಸುಮಾರು 3,500 ಕೋಟಿ ವೆಚ್ಚದಲ್ಲಿ 115 ಕಿ.ಮೀ ನಿರ್ಮಾಣ ಮಾಡಲಾಗಿದೆ. ಎಕ್ಸ್ ಪ್ರೆಸ್ ವೇಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ಹೆಸರಿಸುವಂತೆ ಅಧಿಕಾರಿಗಳನ್ನು ಸಂಪರ್ಕ ಮಾಡಿದ್ದೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular