HomeKarnatakaBIG NEWS: ಬ್ಲ್ಯಾಕ್ ಮೇಲ್ ಮಾಡಿದ್ರೂ ಮುಂದೆ ಅನುಭವಿಸಬೇಕಾಗುತ್ತೆ; ಎಚ್ಚರಿಕೆ ಕೊಟ್ಟ ಗೃಹ ಸಚಿವರು

BIG NEWS: ಬ್ಲ್ಯಾಕ್ ಮೇಲ್ ಮಾಡಿದ್ರೂ ಮುಂದೆ ಅನುಭವಿಸಬೇಕಾಗುತ್ತೆ; ಎಚ್ಚರಿಕೆ ಕೊಟ್ಟ ಗೃಹ ಸಚಿವರು

ಬೆಂಗಳೂರು: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸುವುದಾಗಿ ಶಾಸಕರು ಹೇಳಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಾಸಕರ ವಿರುದ್ಧ ಕಮಿಷನ್ ಪಡೆದ ಆರೋಪ ಮಾಡಿದ್ದ ಕೆಂಪಣ್ಣ ವಿರುದ್ಧ ಈಗಾಗಲೇ ಕೇಸ್ ದಾಖಲಾಗಿದೆ. ಗುತ್ತಿಗೆದಾರರ ಮೇಲೆ ದೂರು ನೀಡುವುದಾಗಿ ತಿಪ್ಪಾರೆಡ್ಡಿ ಹೇಳಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆ ಸಮೀಪಿಸುತ್ತಿರುವುದರಿಂದ ಸುಮ್ಮನೇ ಆರೋಪ ಮಾಡಬಹುದು. ಯಾರೇ ಬ್ಲ್ಯಾಕ್ ಮೇಲ್ ಮಾಡಿದರೂ ಮುಂದೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular