BIG NEWS: ಭಾರಿ ಮಳೆಗೆ ಕುಸಿದ ಗೋಡೆ; ವ್ಯಕ್ತಿ ಸಾವು

ಬಳ್ಳಾರಿ: ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಈ ದುರಂತ ನಡೆದಿದೆ. ಗಾದಿಲಿಂಗಪ್ಪ (26) ಮೃತ ವ್ಯಕ್ತಿ. ಮನೆ ಮುಂಭಾಗದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಮನೆ ಗೋಡೆ ಕುಸಿದು ಬಿದ್ದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read