BIG NEWS: ಭೀಕರ ಅಪಘಾತ; 5 ವರ್ಷದ ಮಗು ದುರ್ಮರಣ

ಮಾಗಡಿ: ನೀರಿನ ತೊಟ್ಟಿಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ | Two Year Old Baby dies at Water Tank in Magadi in Ramanagara district

ಶಿವಮೊಗ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಹೊನ್ನಾಳಿಯ ಮಾಸಡಿ ಗ್ರಾಮದ ಸೃಜನ್ ಮೃತ ಮಗು. ಅಪಘಾತದಲ್ಲಿ ಮಗುವಿನ ತಂದೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದುವೆ ಕಾರ್ಯಕ್ರಮ ಮುಗಿಸಿ ಕುಟುಂಬ ಕಾರಿನಲ್ಲಿ ವಾಪಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದು ದುರಂತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read