HomeKarnatakaBIG NEWS: ಭೀಕರ ಬಸ್ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ

BIG NEWS: ಭೀಕರ ಬಸ್ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ

ಲಖನೌ: ಭೀಕರ ಬಸ್ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜಲೌನ್ ನಲ್ಲಿ ನಡೆದಿದೆ.

40 ಜನರು ಪ್ರಯಾಣಿಸುತ್ತಿದ್ದ ಬಸ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular