BIG NEWS: ಮತದಾನ ಮಾಡಿ ಹಸೆಮಣೆಯೇರಿದ ಮದುಮಗಳು

ಚಿಕ್ಕಮಗಳೂರು: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ಆರಂಭವಾಗಿದ್ದು, ಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬಳು ಮತದಾನ ಮಾಡಿ ಬಳಿಕ ಹಸೆಮಣೆಯೇರಿದ್ದಾರೆ.

ಮೂಡಿಗೆರೆಯ ಮಾಕೋನಹಳ್ಳಿಯಲ್ಲಿರುವ ಮತಗಟ್ಟೆ 165ರಲ್ಲಿ ತಮ್ಮ ಹಕ್ಕು ಚಲಾಯಿಸಿದ ಮದುಮಗಳು ಬಳಿಕ ಹಸೆಮಣೆಯೇರಿದ್ದಾರೆ.

ರಾಜ್ಯಾದ್ಯಂತ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Image

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read