HomeKarnatakaBIG NEWS: ಮತ್ತೆ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

BIG NEWS: ಮತ್ತೆ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಬೆಳಿಗ್ಗೆ ಮತ್ತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮತ್ತೆ ಒತ್ತಾಯಿಸುವಂತೆ ಮನವಿ ಮಾಡಿದ್ದಾರೆ. ಅಮಿತ್ ಶಾ ಜೊತೆ ಸಿಡಿ ಕೇಸ್ ಬಗ್ಗೆ ಚರ್ಚಿಸುವಂತೆ ಹೇಳಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular