BIG NEWS: ಮತ್ತೆ 130 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕದ ನಡುವೆ ಕಳೆದ 24 ಗಂಟೆಯಲ್ಲಿ 130 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,728 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,946 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,48,976 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,74,231 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,22,14,046 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,71,499 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read