BIG NEWS: ಮದುವೆ ಬಳಿಕ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ನವದಂಪತಿ

ಬೆಂಗಳೂರು: ಆಗ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಧು-ವರರು ಕಲ್ಯಾಣ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ಮಾದರಿಯಾಗಿದ್ದಾರೆ.

ಕಿರಣ್ ಹಾಗೂ ಹರ್ಷಿತಾ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮದುವೆ ಬಳಿಕ ಕಲ್ಯಾಣ ಮಂಟಪದಿಂದ ನೇರವಾಗಿ ಯಶವಂತಪುರದ ನಾಗದೇವನಹಳ್ಳಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read