HomeKarnatakaBIG NEWS: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ; ಏನು ಕ್ರಮ ಆಗಬೇಕೋ ಅದು ಆಗುತ್ತೆ; ತೀಕ್ಷ್ಣ...

BIG NEWS: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ; ಏನು ಕ್ರಮ ಆಗಬೇಕೋ ಅದು ಆಗುತ್ತೆ; ತೀಕ್ಷ್ಣ ಉತ್ತರ ಕೊಟ್ಟ ಸಿಎಂ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಧಿಕಾರಿಗಳಿಗೆ ಈಗಾಗಲೇ ಲಿಖಿತ ರೂಪದಲ್ಲಿ ಸೂಚಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ನೋಟೀಸ್ ಜಾರಿ ಮಾಡಿದ್ದಾರೆ ಎಂದರು.

ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ಸಿಎಸ್ ಸೂಚನೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಏನು ಕ್ರಮ ಆಗಬೆಕೋ ಅದು ಆಗುತ್ತೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular