HomeIndiaBIG NEWS: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಜಯಭೇರಿ

BIG NEWS: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಜಯಭೇರಿ

ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಬಳಿಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಸಸಿಕಾಂತ್ ಸೆಂಥಿಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, ಜಯಭೇರಿ ಬಾರಿಸಿದ್ದಾರೆ.ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular