BIG NEWS: ಮಾಜಿ ಸಿಎಂ ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರೋದು ಬೇಡ ಎಂದ ಅಭ್ಯರ್ಥಿಗಳು; ಕಾರಣವೇನು….?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರುವುದು ಬೇಡ, ಮೇ 1ರ ಬಳಿಕವೇ ಬರಲಿ ಎಂದು ಬಿಜೆಪಿ ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದಾರೆ.

ಈಗಲೇ ಯಡಿಯೂರಪ್ಪ ನಮ್ಮ ಕ್ಷೇತ್ರಗಳಿಗೆ ಬಂದು ಹೋದರೆ ಮತ್ತೊಮ್ಮ ಕರೆಸಲು ಆಗದು. ಪ್ರಚಾರದ ಕೊನೆ ದಿನಗಳಲ್ಲಿ ಬಂದರೆ ಹೆಚ್ಚಿನ ಪ್ರಯೋಜನವಾಗಲಿದೆ. ಈಗಲೇ ಯಡಿಯೂರಪ್ಪ ಬಂದು ಹೋದರೆ ಕಾಂಗ್ರೆಸ್ ಕೌಂಟರ್ ಸ್ಟ್ರ್ಯಾಟಜಿ ಮಾಡುತ್ತದೆ ಎಂದು ಹೇಳಿದ್ದಾರೆ.

ಹಾಗಾಗಿ ಮೇ 1ರ ಬಳಿಕ ಯಡಿಯೂರಪ್ಪ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರಬೇಕು ಎಂದು ಬಿಜೆಪಿ ನಾಯಕರ ಸಭೆ ವೇಳೆ ಅಭ್ಯರ್ಥಿಗಳು ಪ್ರಸ್ತಾಪ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read