HomeKarnatakaBIG NEWS: ಮಾಧ್ಯಮಗಳ ಮೇಲೆ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ದರ್ಪ

BIG NEWS: ಮಾಧ್ಯಮಗಳ ಮೇಲೆ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ದರ್ಪ

ನವದೆಹಲಿ: ಮಾಧ್ಯಮಗಳ ಮೇಲೆಯೇ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ದರ್ಪ ಮೆರೆದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಮಾಧ್ಯಮಗಳ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಶಾಸಕ ಭೈರತಿ ಸುರೇಶ್ ಪತ್ರಕರ್ತರ ಮೇಲೆ ಹರಿಹಾಯ್ದಿದ್ದಾರೆ. ಪತ್ರಕರ್ತರನ್ನೇ ತಳ್ಳಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದು, ಕಾಂಗ್ರೆಸ್ ಶಾಸಕರಿಗೆ ಸುಮ್ಮನಿರುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular