HomeKarnatakaBIG NEWS: ಮೂವರು ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ

BIG NEWS: ಮೂವರು ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ

ಬೆಂಗಳೂರು: ಮೂವರು ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.

ಸಚಿವ ಕೆ.ಜೆ.ಜಾರ್ಜ್ ಅವರಿಗೆ ವಿಧಾನಸೌಧದ ಕೊಠಡಿ ಸಂಖ್ಯೆ 317, 317ಎ, ಎಂ.ಬಿ.ಪಾಟೀಲ್ ಅವರಿಗೆ ಕೊಠಡಿ ಸಂಖ್ಯೆ 344, 344e, ಜಮೀರ್ ಅಹ್ಮದ್ ಅವರಿಗೆ ಕೊಠಡಿ ಸಂಖ್ಯೆ 143, 146 ಹಂಚಿಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular