HomeKarnatakaBIG NEWS: ಮೇ 20ರಂದೇ ಸಚಿವ ಸಂಪುಟ ರಚನೆ ಸಾಧ್ಯತೆ

BIG NEWS: ಮೇ 20ರಂದೇ ಸಚಿವ ಸಂಪುಟ ರಚನೆ ಸಾಧ್ಯತೆ

ಬೆಂಗಳೂರು: ಮೇ 20ರಂದು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಲಾಭಿ ಆರಂಭವಾಗಿದೆ.

ಮೇ 20ರಂದು ಕಂಠೀರವ ಸ್ಟೇಡಿಯಂ ನಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಂದೇ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 20ರಂದು ಡಿಸಿಎಂ ಜೊತೆ 10ಕ್ಕೂ ಹೆಚ್ಚು ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular