HomeKarnatakaBIG NEWS: ಯಡಿಯೂರಪ್ಪಗೆ ನನ್ನ ಮೇಲೆ ಬಹಳ ಪ್ರೀತಿ ಎಂದ ಸಿದ್ದರಾಮಯ್ಯ

BIG NEWS: ಯಡಿಯೂರಪ್ಪಗೆ ನನ್ನ ಮೇಲೆ ಬಹಳ ಪ್ರೀತಿ ಎಂದ ಸಿದ್ದರಾಮಯ್ಯ

ಚುನಾವಣೆಗೆ ಸಿದ್ಧ, ಒಂದೇ ಕ್ಷೇತ್ರಕ್ಕೆ ಬದ್ಧ: ಸಿದ್ದರಾಮಯ್ಯ - Eesanje News

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ನನಗೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಯಡಿಯೂರಪ್ಪ ನೀಡಿದ ಸಲಹೆಗೆ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ಸಿಎಂ ಸ್ಥಾನದಿಂದ ಇಳಿದ ಮೇಲೆ ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ನವರ ಕ್ಷೇತ್ರ ಹುಡುಕಾಟದ ಬಗ್ಗೆ ಪ್ರಸ್ತಾಪಿಸುತ್ತಾ, ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ನಾನು ಗೆಲ್ಲುತ್ತೇನೆ ಎಂದಿದ್ದಾರೆ. ಹಾಗಾದರೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋತಿದ್ದೇಕೆ? ಈಗ ಬಾದಾಮಿ ಬಿಟ್ಟು ಕೋಲಾರದತ್ತ ಮುಖ ಮಾಡಿರುವುದು ಯಾಕೆ ಎಂದು ಪ್ರಶ್ನಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular