HomeKarnatakaBIG NEWS: ಯಾದಗಿರಿಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲು; ರಣ ಬಿಸಿಲ ಝಳಕ್ಕೆ ಬಸವಳಿದ ಜನರು

BIG NEWS: ಯಾದಗಿರಿಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲು; ರಣ ಬಿಸಿಲ ಝಳಕ್ಕೆ ಬಸವಳಿದ ಜನರು

ಯಾದಗಿರಿ: ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸಂಭವಿಸಿದ್ದು, ಅತ್ತ ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ರಣ ಬಿಸಿಲಿಗೆ ಜನರು ಬಸವಳಿದಿದ್ದಾರೆ.

ಯಾದಗಿರಿಯಲ್ಲಿ ಕಳೆದ ಒಂದು ವಾರದಿಂದ 45.6 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಬಿಸಿಲ ಪ್ರಖರತೆಗೆ ನವಜಾತ ಶಿಶುಗಳು, ಮಕ್ಕಳು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40-45 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗಿದೆ. ಇನ್ನು ಕಲಬುರ್ಗಿಯಲ್ಲಿಯೂ 41.8 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular