HomeKarnatakaBIG NEWS: ರಸ್ತೆ ತಡೆ ನಡೆಸಿ ಪ್ರತಿಭಟನೆ; 20 ಜನರ ವಿರುದ್ಧ FIR

BIG NEWS: ರಸ್ತೆ ತಡೆ ನಡೆಸಿ ಪ್ರತಿಭಟನೆ; 20 ಜನರ ವಿರುದ್ಧ FIR

ಕೊಪ್ಪಳ: ರಸ್ತೆ ತಡೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ 20 ಜನರ ವಿರುದ್ಧ ಕೊಪ್ಪಳ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.

ಸದನದಲ್ಲಿ ಆನೆಗುಂದಿ ಭಾಗವನ್ನು ಡ್ರಗ್ಸ್ ಸೆಂಟರ್ ಎಂದಿದ್ದ ಬಸವರಾಜ್ ರಾಯರೆಡ್ಡಿ ಹೇಳಿಕೆ ಖಂಡಿಸಿ ಹಲವರು ಇಂದು ರಸ್ತೆ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಗಂಗಾವತಿ ಪೊಲೀಸರು 20ಜನರ ವಿರುದ್ಧ ಪ್ರಕರಣ ದಾಖಲಿಸಿ ಎಫ್.ಐ.ಆರ್. ದಾಖಲಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular