HomeKarnatakaBIG NEWS: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಕಾರು; ದಂಪತಿ ದುರ್ಮರಣ; ಏರ್ ಪೋರ್ಟ್ ಗೆ...

BIG NEWS: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಕಾರು; ದಂಪತಿ ದುರ್ಮರಣ; ಏರ್ ಪೋರ್ಟ್ ಗೆ ಮಗಳನ್ನು ಬಿಟ್ಟು ಬರುತ್ತಿದ್ದಾಗ ದುರಂತ

ಬೆಂಗಳೂರು: ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಶಫಿ (55), ಶಮಾ (50) ಮೃತರು. ಕೆಂಪೇಗೌಡ ಏರ್ ಪೋರ್ಟ್ ಗೆ ಮಗಳನ್ನು ಬಿಟ್ಟು ವಾಪಸ್ ಊರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೌನಪಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular