BIG NEWS: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ; ಚುನಾವಣಾ ಚಾಣಾಕ್ಯನ ರೋಡ್ ಶೋ ರದ್ದು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು. ಆದರೆ ದೇವನಹಳ್ಳಿ ಭಾಗದಲ್ಲಿ ನಡೆಯಬೇಕಿದ್ದ ಚುನಾವಣಾ ಚಾಣಾಕ್ಯ ಅಮಿತ್ ಶಾ ರೋಡ್ ಶೋ ರದ್ದಾಗಿದೆ.

ದೇವನಹಳ್ಳಿ ತಾಲೂಕಿನ ವಿಜಯಪುರ ಎಂಬಲ್ಲಿ ಅಮಿತ್ ಶಾ ಅವರ ರೋಡ್ ಶೋ ಆಯೋಜಿಸಲಾಗಿತ್ತು. ಪಕ್ಷದ ಅಭ್ಯರ್ಥಿ ಪರ ಶಾ ಮತಯಾಚನೆ ಮಾಡಲಿದ್ದು. ಆದರೆ ಮಳೆಯಿಂದಾಗಿ ಅಮಿತ್ ಶಾ ಅವರ ರೋಡ್ ಶೋ ರದ್ದಾಗಿದೆ. ಕೆಐಎನಲ್ಲಿರುವ ಅಮಿತ್ ಶಾ ನೇರವಾಗಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read