BIG NEWS: ರಾಜ್ಯದಲ್ಲಿ ಮತ್ತೆ BJP ಅಧಿಕಾರಕ್ಕೆ ಬಂದೇ ಬರುತ್ತೆ; ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನನಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕದ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ, ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದರು.

ಬಿ.ಎಸ್.ಯಡಿಯೂರಪ್ಪ,ಪ್ರತಿಕ್ರಿಯೆ,ಚುನಾವಣಾ ಫಲಿತಾಂಶ,B.S.Yedyurappa,Reaction,Election result

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read