BIG NEWS : ರಾಜ್ಯದ  ‘ಸರ್ಕಾರಿ ಶಾಲೆ’ಗಳಲ್ಲಿ ಮಕ್ಕಳ ದಾಖಲಾತಿ : ಈ ಪೋಸ್ಟರ್ ಪ್ರದರ್ಶನ ಕಡ್ಡಾಯಗೊಳಿಸಿ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : 29/05/2025 ರಂದು ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ಆಚರಿಸಲಾಗುತ್ತಿದೆ ಆ ಸಂದರ್ಭದಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ,ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ಪ್ರಾರಂಭೋತ್ಸವದಂದು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳು, ಅಧಿಕಾರಿಗಳು ತಮ್ಮ ಕ್ಷೇತ್ರದ ಒಂದಾದರೂ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಬರ ಮಾಡಿಕೊಳ್ಳುವುದು. ಶಾಲೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ಮಕ್ಕಳನ್ನು ಸ್ವಾಗತಿಸುವುದು ಹಾಗೂ ದಾಖಲಾತಿ ಹೆಚ್ಚಾಗುವಂತೆ ಪ್ರಯತ್ನಿಸಲು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read