KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ರಾಷ್ಟ್ರೀಯ ಯುವಜನ ಉತ್ಸವದ ಲೋಗೋ, ಮ್ಯಾಸ್ಕಾಟ್ ಬಿಡುಗಡೆ

Published January 7, 2023 at 1:32 pm
Share
SHARE

ಬೆಂಗಳೂರು: ಜನವರಿ 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ.

ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹಾಗೂ ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮತ್ತು ಖ್ಯಾತ ನಟಿ ತಾರಾ ಅನುರಾಧ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟ ಆಯೋಜನೆ ಹಾಗೂ ಇದೀಗ ಈ ವರ್ಷ ಯುವಜನ ಉತ್ಸವ ಆಯೋಜನೆಗೆ ಅವಕಾಶ ಒದಗಿಸಿದ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಯುವಜನ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವಜನ ಉತ್ಸವ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಇದಲ್ಲದೆ ಯುವಜನ ಮೇಳದಲ್ಲಿ ಯುವ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳ ಗೋಷ್ಠಿಯನ್ನು ಆಯೋಜಿಸಲು ತೀರ್ಮಾನಿಸಲಾಯಿತು. ವಿವಿಧ ರಾಜ್ಯಗಳಿಂದ ಆಗಮಿಸುವ ಯುವಜನರಿಗೆ ರೈಲ್ವೆ ವಿಶೇಷ ಬೋಗಿ ಅಳವಡಿಸುವ ಕುರಿತು, ರೈಲ್ವೆ ಮಂಡಳಿಯು ಒಪ್ಪಿಗೆ ನೀಡಲಾಯಿತು.

You Might Also Like

BIG NEWS: ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು

BIG NEWS: ರಾಯಚೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ: 120 ನಕಲಿ ಕ್ಲಿನಿಕ್ ಗಳು ಸೀಜ್

ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

BREAKING: ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಜಾತಿ ಸಮೀಕ್ಷೆ ಮುಗಿದ ಬಳಿಕವೂ ಬದಲಾವಣೆ, ತಿದ್ದುಪಡಿಗೆ ಅವಕಾಶ

TAGGED:ReleaseCM Basavaraj BommaiLogoಲೋಗೋರಾಷ್ಟ್ರೀಯ ಯುವಜನಮ್ಯಾಸ್ಕಾಟ್National youth festival
Share This Article
Facebook Copy Link Print

Latest News

BIG NEWS: ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು
BREAKING : ‘BMW’ ಕಾರು ಚಾಲಕಿಯ ಅಟ್ಟಹಾಸಕ್ಕೆ ಕೇಂದ್ರ ಹಣಕಾಸು ಇಲಾಖೆ ಅಧಿಕಾರಿ ದುರ್ಮರಣ.!
BIG NEWS: ರಾಯಚೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ: 120 ನಕಲಿ ಕ್ಲಿನಿಕ್ ಗಳು ಸೀಜ್
ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Entertainment

BIG NEWS: 3 ಕೋಟಿ ವಂಚನೆ ಆರೋಪ: ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿದೆ ಎಂದ ಧ್ರುವ ಸರ್ಜಾ
BREAKING: ವೀಕ್ಷಕರಿಗೂ ‘ಬಿಗ್ ಬಾಸ್’ ಮನೆ ಪ್ರವೇಶಿಸುವ ಅದ್ಭುತ ಅವಕಾಶ
BIG NEWS : ಯುವ ಗಾಯಕಿ ‘ಅಖಿಲಾ ಪಜಿಮಣ್ಣು’ ಬಾಳಲ್ಲಿ ಬಿರುಗಾಳಿ : ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿ.!

Sports

BIG NEWS: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್‌ ಜಯ: ಗೆಲುವನ್ನು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಟೀಂ ಇಂಡಿಯಾ
BIG NEWS: ಭಾರಿ ವಿರೋಧದ ನಡುವೆಯೂ ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ
ಸೂರ್ಯಕುಮಾರ್ ಯಾದವ್ ದಾಖಲೆ ಸರಿಗಟ್ಟಿದ ಫಿಲ್ ಸಾಲ್ಟ್: ಇಂಗ್ಲೆಂಡ್ ಪರ ಅತಿ ವೇಗದ ಟಿ20 ಶತಕ

Special

ಪ್ರತಿ ಸಮಸ್ಯೆಗೂ ಮಹಿಳೆಯ ಬಳಿ ಇದೆ ‌ʼಪರಿಹಾರʼ
ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ ಮಾಡಿಟ್ಟುಕೊಳ್ಳಿ..!
ಆರೋಗ್ಯಕರವಾಗಿ ಬದುಕಲು ಇಲ್ಲಿದೆ ಟಿಪ್ಸ್…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?