HomeKarnatakaBIG NEWS: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿ; ಸಚಿವ ಎಂ.ಸಿ....

BIG NEWS: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿ; ಸಚಿವ ಎಂ.ಸಿ. ಸುಧಾಕರ್ ಮಾಹಿತಿ

ಕಲಬುರ್ಗಿ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತರಾತುರಿಯಲ್ಲಿ ಎನ್ ಇ ಪಿ-ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿತ್ತು.  ಎನ್ ಇ ಪಿ ಬದಲಾಯಿಸಿ, ಎಸ್ ಇ ಪಿ-ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದರು.

ಕಳೆದ ಹತ್ತು ವರ್ಷಗಳಿಂದ ಉನ್ನತ ಶಿಕ್ಷಣ ಇಲಾಖೆ ಅನುದಾನ ಹೆಚ್ಚಾಗಿಲ್ಲ. ಬಹುತೇಕ ಅನುದಾನ ಸಂಬಳಕ್ಕೆ ಹೋಗುತ್ತದೆ. ಕಾನೂನು ವ್ಯಾಪ್ತಿಯಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular