HomeKarnatakaBIG NEWS: ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

BIG NEWS: ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಂಗಳೂರು: ನಮ್ಮದು ಹೋರಾಟದ ರಕ್ತ, ಬಿಜೆಪಿ, ಆರ್.ಎಸ್.ಎಸ್. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ ಎಂದಿದ್ದಾರೆ.

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ಯಾವ ಹೋರಾಟ ಮಾಡಿದ್ದಾರೆ ಎಂದು ಮೊದಲು ಹೇಳಲಿ ಎಂದು ಆಗ್ರಹಿಸಿದ್ದಾರೆ.

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ. ಗಾಂಧಿ ಅಂತಾ ಹೆಸರು ಹೇಗೆ ಬಂತು ಎಂದು ರಾಹುಲ್ ಗಾಂಧಿ ಹೇಳಲಿ. ಆಮೇಲೆ ನಾನು ಅವರ ಹೇಳಿಕೆಗೆ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular