BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO

ಚಿತ್ರದುರ್ಗ: ಇ-ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದ ಬೆಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಪಿಡಿಓ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇ-ಸ್ವತ್ತು ಮಾಡಿಕೊಡಲು ತಿಪ್ಪೆಸ್ವಾಮಿ ಎಂಬುವವರ ಬಳಿಯಿಂದ ಲಂಚ ಪಡೆಯುತ್ತಿದ್ದರು.

ಈ ವೇಳೆ ಲೋಕಾಯುಕ್ತ ಡಿವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸುರೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read