HomeKarnatakaBIG NEWS: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು; ಡಿಸಿಎಂ ಡಿ.ಕೆ. ಶಿವಕುಮಾರ್

BIG NEWS: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು; ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಇತ್ತೀಚೆಗೆ ಡ್ರಗ್ಸ್ ಜಾಲಕ್ಕೆ ಕೆಲ ನಟ, ನಟಿಯರು ಬಲಿಯಾಗಿದ್ದಾರೆ. ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಮಾದಕವಸ್ತು ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಜಾಗೃತ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ಮುಂದಿನ ಪೀಳಿಗೆಯ ಭವಿಷ್ಯ ರೂಪಿಸಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯವನ್ನು ಮಾದಕ ವಸ್ತುಗಳಿಂದ ಮುಕ್ತಗೊಳಿಸಬೇಕಾಗಿದೆ. ಇಂದಿನ ಯುವ ಜನತೆ ಮಾದಕ ವ್ಯಸನದ ಜಾಲಕ್ಕೆ ಸಿಲುಕುತ್ತಿದ್ದು, ಇಂತಹ ಪಿಡುಗಿನಿಂದ ಹೊರಬರಬೇಕು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular