HomeKarnatakaBIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ

BIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಪ್ರತಿಕ್ರಿಯಿಸಿ ಧನ್ಯವಾದ ತಿಳಿಸಿದ್ದಾರೆ.

8ನೇ ತರಗತಿ ವಿದ್ಯಾರ್ಥಿನಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅನ್ನಭಾಗ್ಯ, ಕೃಷಿ ಭಾಗ್ಯ, ಶೂ ಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೀರಿ. ನೀವು ಬಡವರ ಪರವಾದ ನಾಯಕ ಎಂದು ವಿದ್ಯಾರ್ಥಿನಿ ಶ್ಲಾಘಿಸಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಪತ್ರದ ಮೂಲಕವೇ ಉತ್ತರ ಬರೆದಿರುವ ಸಿಎಂ ಸಿದ್ದರಾಮಯ್ಯ, ಧನ್ಯವಾದ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular