HomeKarnatakaBIG NEWS: ವಿಧಾನಸಭಾ ಚುನಾವಣೆ; ಮತದಾನ ಮುಕ್ತಾಯ

BIG NEWS: ವಿಧಾನಸಭಾ ಚುನಾವಣೆ; ಮತದಾನ ಮುಕ್ತಾಯ

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ಅವಧಿ ಮುಕ್ತಾಯವಾಗಿದ್ದು, ಬಹುತೇಕ ಶಾಂತಿಯುತವಾಗಿ ಮತದಾನವಾಗಿದೆ.

ರಾಜ್ಯದ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಬಹುತೇಕ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆದಿದೆ. ಸಧ್ಯ ಮತಗಟ್ಟೆಯ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಮೇ. 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular