HomeKarnatakaBIG NEWS: ವಿಧಾನಸೌಧ ಮೊಗಸಾಲೆಯಲ್ಲಿ ಎದುರಾದ ಸಿಎಂ ಸಿದ್ದರಾಮಯ್ಯ-ಬಿ.ವೈ. ವಿಜಯೇಂದ್ರ; ಕೈ ಕುಲುಕಿ ಬೆನ್ನು ತಟ್ಟಿದ...

BIG NEWS: ವಿಧಾನಸೌಧ ಮೊಗಸಾಲೆಯಲ್ಲಿ ಎದುರಾದ ಸಿಎಂ ಸಿದ್ದರಾಮಯ್ಯ-ಬಿ.ವೈ. ವಿಜಯೇಂದ್ರ; ಕೈ ಕುಲುಕಿ ಬೆನ್ನು ತಟ್ಟಿದ ಸಿಎಂ

ಸಿದ್ದರಾಮಯ್ಯ ಜೀವನಗಾಥೆ: ಬಾಲ್ಯ, ವಿದ್ಯಾಭ್ಯಾಸ, ರಾಜಕೀಯ...

ಬೆಂಗಳೂರು: ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಶಾಸಕ ಬಿ.ವೈ. ವಿಜಯೇಂದ್ರ ಮುಖಾಮುಖಿಯಾಗಿದ್ದಾರೆ. ಈ ವೇಳೆ ವಿಜಯೇಂದ್ರ ಸಿದ್ದರಾಮಯ್ಯ ಅವರೊಂದಿಗೆ ಖುಷಿ ಖುಷಿಯಾಗಿ ನಗುತ್ತಲೇ ಮಾತನಾಡಿದ ಪ್ರಸಂಗ ನಡೆದಿದೆ.

ಶಿಕಾರಿಪುರ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ವಿಧಾನಸೌಧಕ್ಕೆ ಆಗಮಿಸಿದ್ದು, ಈ ವೇಳೆ ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಎದುರಾಗಿದ್ದಾರೆ. ವಿಜಯೇಂದ್ರಗೆ ಸಿದ್ದರಾಮಯ್ಯ ಕೈ ಕುಲುಕಿ, ಬೆನ್ನು ತಟ್ಟಿ ಅಭಿನಿಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಶಾಸಕ ಯು.ಟಿ.ಖಾದರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular