HomeKarnatakaBIG NEWS: ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು ಎಂದು ಸಲಹೆ ನೀಡಿದ ಸಚಿವ ದಿನೇಶ್ ಗುಂಡೂರಾವ್

BIG NEWS: ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು ಎಂದು ಸಲಹೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸಚಿವ ಸ್ಥಾನ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ನಾವು ಘೋಷಿಸಿದ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular