HomeKarnatakaBIG NEWS: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಕಸರತ್ತು; ಹೈಕಮಾಂಡ್ ಗೆ ವರದಿ ಸಲ್ಲಿಸಲಿರುವ ಅರುಣ್...

BIG NEWS: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಕಸರತ್ತು; ಹೈಕಮಾಂಡ್ ಗೆ ವರದಿ ಸಲ್ಲಿಸಲಿರುವ ಅರುಣ್ ಸಿಂಗ್

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸಿದ್ದು, ಹೈಕಮಾಂಡ್ ಗೆ ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವರದಿ ಸಲ್ಲಿಕೆ ಮಾಡಲಿದ್ದಾರೆ.

ನಿನ್ನೆ ನಡೆದಿದ್ದ ರಾಜ್ಯ ಬಿಜೆಪಿ ನಾಯಕರು ಹಾಗೂ ಶಾಸಕರ ಸಭೆಯಲ್ಲಿ ಅರುಣ್ ಸಿಂಗ್ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಅಭಿಪ್ರಾಯ ವರದಿ ಪಡೆದ ಬಳಿಕ ಅರುಣ್ ಸಿಂಗ್ ದೆಹಲಿಗೆ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡ್ ಭೇಟಿಯಾಗಿ ವರದಿಯನ್ನು ವರಿಷ್ಠರಿಗೆ ಸಲ್ಲಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular