HomeKarnatakaBIG NEWS: ವಿಶೇಷ ವಿಮಾನದಲ್ಲಿ ಗ್ವಾಲಿಯರ್ ದೇವಸ್ಥಾನಕ್ಕೆ ತೆರಳಿದ ಡಿಸಿಎಂ

BIG NEWS: ವಿಶೇಷ ವಿಮಾನದಲ್ಲಿ ಗ್ವಾಲಿಯರ್ ದೇವಸ್ಥಾನಕ್ಕೆ ತೆರಳಿದ ಡಿಸಿಎಂ

ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಸಾಲು ಸಾಲು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇದೀಗ ಗ್ವಾಲಿಯರ್ ಗೆ ಪ್ರಯಾಣ ಬೆಳೆಸಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಬಾಗ್ಲಾಮುಖಿ ದೇವಿ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತೆರಳಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ ಗ್ವಾಲಿಯರ್ ಗೆ ತೆರಳಿದ್ದು, ನಾಳೆ ಬೆಳಿಗ್ಗೆ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ವಾಲಿಯರ್ ನ ಬಾಗ್ಲಾಮುಖಿ ದೇವಿ ದೇವಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ, ಹರಕೆ ತೀರಿಸಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular