BIG NEWS: ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ.

4,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್ ಫೀಲ್ಡ್ – ಕೆ.ಆರ್.ಪುರಂ ನಡುವಿನ ಮೆಟ್ರೋ ಮಾರ್ಗ 13.71 ಕಿ.ಮೀ ಇದೆ. ಇದು ನೂತನ ನೇರಳೆ ಮಾರ್ಗವಾಗಿದ್ದು, ಈ ಮಾರ್ಗದಲ್ಲಿ 12 ಮೆಟ್ರೋ ನಿಲ್ದಾಣಗಳು ಇರಲಿವೆ.

ಮೆಟ್ರೋ ಮಾರ್ಗ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಪ್ರಯಾಣ ಬೆಳಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read