HomeLatest NewsBIG NEWS: ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ

BIG NEWS: ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ

ಶ್ರೀನಗರ: ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಅನೇಕರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಜಮ್ಮು-ಕಾಶ್ಮೀರದ ಕಾತ್ರಾದಲ್ಲಿ ವೈಷ್ಣೋದೇವಿ ಯಾತ್ರಾ ಮಾರ್ಗದ ಬಂಗಾಂಗಾ ಪ್ರದೇಶದ ಬಳಿ ಏಕಾಏಕಿ ಭೂ ಕುಸಿತ ಸಂಭವಿಸಿದೆ. ಕೆಲವರು ಅವಶೇಶಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾತ್ರಾದಿಂದ ಭವನಕ್ಕೆ ಹೋಗುವ ಹಳೆ ಮಾರ್ಗದಲ್ಲಿ ಬಂಗಾಂಗಾ ಪ್ರದೇಶದಲ್ಲಿ ಬೆಟ್ಟದಿಂದ ಇದ್ದಕ್ಕಿದ್ದಂತೆ ಬೃಹತ್ ಕಲ್ಲು, ಮಣ್ಣುಗಳು ಕುಸಿದು ಬಿದ್ದಿವೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಈ ಮಾರ್ಗವನ್ನು ಕೆಲ ಸಮಯದವರೆಗೆ ಸ್ಥಗಿತಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular