HomeKarnatakaBIG NEWS: ಶಾಸಕ ಸುಬ್ಬಾರೆಡ್ಡಿಗೆ ಹೈಕಮಾಂಡ್ ಬುಲಾವ್

BIG NEWS: ಶಾಸಕ ಸುಬ್ಬಾರೆಡ್ಡಿಗೆ ಹೈಕಮಾಂಡ್ ಬುಲಾವ್

ಶಾಸಕ ಸುಬ್ಬಾರೆಡ್ಡಿಗೆ ಸೋಲಿನ ಭೀತಿ ಇಲ್ಲ - cknewsnow

ಬೆಂಗಳೂರು: ಸಚಿವ ಸಂಪುಟ ರಚನೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಶಾಸಕ ಸುಬ್ಬಾರೆಡ್ಡಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಶಾಸಕ ಸುಬ್ಬಾರೆಡ್ಡಿ ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಸುಬ್ಬಾರೆಡ್ಡಿ ದೆಹಲಿಗೆ ಪ್ರಯಾಣಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular