BIG NEWS: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ್ ರಾಜೀನಾಮೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿಯೂ ತಮಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಅಖಂಡ ಶ್ರೀನಿವಾಸ್ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಪುಲಕೇಶಿ ನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಅವರಿಗೆ ಟಿಕೆಟ್ ಕೈತುಪ್ಪುವ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ತೊರೆಯುವ ಚಿಂತನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಅಖಂದ ಶ್ರೀನಿವಾಸ್ ಮೂರ್ತಿ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read