BIG NEWS: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ರಾಜ್ಯ ಬಿಜೆಪಿ ಕೇಂದ್ರ ನಾಯಕರನ್ನು ಕರೆಸಿದ್ದು, ಮತದಾರರ ಓಲೈಕೆಗೆ ಇನ್ನಿಲ್ಲದ ಕಸರತ್ತು ನಡೆಸಿದೆ.

ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಇಂದು ಶೃಂಗೇರಿ ಮಠಕ್ಕೆ ತೆರಳಿ ಶಾರದಾಂಬೆ ದರ್ಶನ ಪಡೆದರು. ಶ್ರ‍ಿಂಗೇರಿ ದೇವಾಲಯಕ್ಕೆ ಆಗಮಿಸಿದ , ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.

ಶೃಂಗೇರಿ ಭೇಟಿ ಬಳಿಕ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read