HomeKarnatakaBIG NEWS: ಸಂವಿಧಾನ ತಿಳಿದ, ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ಕಾಲೆಳೆದ ಕಾಂಗ್ರೆಸ್

BIG NEWS: ಸಂವಿಧಾನ ತಿಳಿದ, ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಹೇಳಿದೆ.

ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಎಸ್.ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು, ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆಯದವರು, ಸುಳ್ಳು ಹೇಳದವರು, ಘನತೆಯ ವ್ಯಕ್ತಿತ್ವವುಳ್ಳವರು, ತೂಕದ ಮಾತಿನ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular