HomeKarnatakaBIG NEWS: ಸಂಸದ ಪ್ರತಾಪ್ ಸಿಂಹ ಟೀಕೆಗೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

BIG NEWS: ಸಂಸದ ಪ್ರತಾಪ್ ಸಿಂಹ ಟೀಕೆಗೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಶಿವಮೊಗ್ಗ: ಕಾಂಗ್ರೆಸ್ ಗ್ಯಾರಂಟೀ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿರುವ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪ್ರತಾಪ್ ಸಿಂಹ ಅಣ್ಣನವರು ಸ್ವಲ್ಪ ದಿನ ಸುಮ್ಮನಿದ್ದರೆ ಒಳ್ಳೆಯದು ಎಂದು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದ ಪ್ರತಾಪ್ ಸಿಂಹ ಅವರು ಒಂದು ರೀತಿ ಸರ್ವಜ್ಞ ಇದ್ದಂತೆ. ಅವರ ಪ್ರಶ್ನೆಗಳಿಗೆ, ಚಿಂತನೆಗೆ ಯಾರೂ ಸರಿ ಸಾಟಿ ಇಲ್ಲ ಎಂಬ ಮನೋಭಾವ ಅವರದ್ದು, ಪ್ರತಾಪ್ ಸಿಂಹ ಅಣ್ಣ ಸ್ವಲ್ಪ ದಿನ ಸುಮ್ಮನಿದ್ದರೆ ಒಳ್ಳೆಯದು ಎಂದು ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮಗೂ ಗೊತ್ತು ಹೇಗೆ ಆಡಳಿತ ನಡೆಸಬೇಕು. ಜನರಿಗೆ ನೀಡಿದ ಭರವಸೆಗಳನ್ನು, ಯೋಜನೆಗಳನ್ನು ಯಾವರೀತಿ ಜಾರಿಗೆ ತರಬೇಕು ಎಂಬುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular